April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಈದ್ ಆಚರಿಸಿದರು.

ಈದ್ ಸಂದೇಶ ಭಾಷಣ ಗೋಳಿಯಂಗಡಿ ಮಸೀದಿಯ ಧರ್ಮಗುರು ಖತೀಬ್ ಹನೀಫ್ ಬಾ ಹಸನಿಯವರು ನೇತೃತ್ವ ನೀಡಿದರು. ಮಿನ್ಹಾ ಜುಲ್ ಹುದಾ ಚಾರಿಟಿಯ ಅಧ್ಯಕ್ಷ ಬದ್ರುದ್ದೀನ್ ಲೆತ್ವೀಫಿ, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ ಹಾಗೂ ಮದ್ರಸ ಆಡಳಿತ ಕಮಿಟಿ ಅಧ್ಯಕ್ಷ ಅಲ್ ಹಾಜಿ ಟಿ ಕೆ, ಇಬ್ರಾಹಿಂ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿ ಶರೀಫ್ ಜಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!