September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

ಪದ್ಮುಂಜ: ವಿಶ್ವ ಹಿಂದೂ ಪರಿಷತ್ ಪದ್ಮುಂಜ ಘಟಕ ಇದರ ನೇತೃತ್ವದಲ್ಲಿ ಜೂ 16 ರಂದು ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದ ಸುತ್ತ ಇದ್ದಂತಹ ಕಸಕಡ್ಡಿ, ಗಿಡಗoಟಿ ಹಾಗೂ ಚರಂಡಿ ಸ್ವಚ್ಚ ಗೊಳಿಸಲಾಯಿತು.

ವಿಶ್ವ ಹಿಂದೂ ಪರಿಷತ್ ಪದ್ಮುಂಜ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮದಾನದಲ್ಲಿ ಭಾಗವಹಿಸಿದ್ದರು. ಈ ಕಾರ್ಯದ ಬಗ್ಗೆ
ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.

Related posts

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya
error: Content is protected !!