April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

ತೆಂಕಕಾರಂದೂರು: ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ‌ಯಲ್ಲಿ ಸಾಮೂಹಿಕ ಈದುಲ್ ಅದಾ ಪ್ರಾರ್ಥನೆ ಮಸೀದಿ ಖತೀಬರಾದಂತಹ ಶಂಶುದ್ದೀನ್ ದಾರಿಮಿ ನೇತೃತ್ವದಲ್ಲಿ ನಡೆಯಿತು.


ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ವಿವಿಧ ಕಮಿಟಿಯ ಪಧಾದಿಕಾರಿಗಳು, ಊರ ಪ್ರಮುಖರು, ಗಣ್ಯರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya
error: Content is protected !!