25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳಾಲು: ಇಲ್ಲಿಯ ಮಾಯ ಪುಚ್ಚೆಹಿತ್ತಿಲು ನಿವಾಸಿ ಆಟೋ ಚಾಲಕರಾಗಿದ್ದ ವಿಶ್ವನಾಥ್ ಗೌಡ (42ವ) ರವರು ಜೂ.12ರಂದು ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು(ಜೂ.17) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ತಾಯಿ, ಪತ್ನಿ ದಮಯಂತಿ, ಮಕ್ಕಳಾದ ಅಭಿಜ್ಞಾ, ಅಭಯ್ ಹಾಗೂ ಸಹೋದರ, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya
error: Content is protected !!