24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

ಬೆಳ್ತಂಗಡಿ : ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಹನೀಫ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷರಾದ ಬಿ.ಎ. ನಝೀರ್, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ಬಿ.ಎಚ್. ರಝಾಕ್, ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!