April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

ಕಳೆಂಜ: ಸಮಾಜ ಸೇವೆ ಸಂಸ್ಥೆಯಾದ ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ಕಳೆದ 6 ವರ್ಷವನ್ನು ಯಶಸ್ವಿಯಾಗಿ ಪೂರೈಸಿ, ತನ್ನ 7ನೇ ವರ್ಷ ಪಾದಾರ್ಪಣೆ ಮಾಡುವ ಶುಭ ದಿನವನ್ನು ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋವುಗಳಿಗೆ ಗೋಪೂಜೆ ಮತ್ತು ಗೊಗ್ರಾಸ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.


ಜೊತೆಗೆ ತಮ್ಮ ಸಂಸ್ಥೆಯಿಂದ ಕಳೆಂಜ ನಂದಗೋಕುಲ ಗೋಶಾಲೆಯ ಗೊಗ್ರಾಸಕ್ಕಾಗಿ ರೂ.25,009 ನಗದನ್ನು ನೀಡಿದರು.
ಟ್ರಸ್ಟ್ ನ ಸಮಾಜ ಸೇವೆ ಹೀಗೆಯೇ ಮುಂದುವರಿಯಲಿ. ಅವರ ಸಹಕಾರ ಮುಂದೆಯೂ ಗೋಶಾಲೆ ಮೇಲೆ ಹೀಗೆಯೇ ಇರಲಿ ಎಂದು ನಂದಗೋಕುಲ ಗೋಶಾಲೆ ವತಿಯಿಂದ ಸ್ವಣ೯ ಸಂಜೀವಿನಿ ಟ್ರಸ್ಟಿನ ಅಧ್ಯಕ್ಷರು, ಟ್ರಸ್ಟಿಗಳು ಮತ್ತು ಸದ್ಯಸರುಗಳಿಗೆ ಕೃತಜ್ಞತೆ
ಸಲ್ಲಿಸಲಾಯಿತು.

Related posts

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
error: Content is protected !!