23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

ಮೂಡುಕೋಡಿ: ಕುಟುಂಬದಿಂದ ದೂರವಿದ್ದು ಏಕಾಂಗಿ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರು ಮೃತರಾದಾಗ ಜೂ 16 ರಂದು ಪಂಚಾಯತ್ ಸದಸ್ಯರ ಜೊತೆಗೆ ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕ ಕೈಜೋಡಿಸುವುದರೊಂದಿಗೆ ಮೃತರ ಅಂತ್ಯಕ್ರಿಯೆಯನ್ನು ನೆರವೆರಿಸಿ ಮೃತರು ಅನಾಥರಲ್ಲ ಎಂಬುದನ್ನು ಸಾಬೀತುಪಡಿಸಿದರು.

‘ಶೌರ್ಯ ವಿಪತ್ತು ನಿರ್ವಹಣಾ ಘಟಕವು ನಮ್ಮ ಗ್ರಾಮದಲ್ಲಿ ಅನೇಕ ಸಮಾಜಮುಖಿ ಕೆಲಸಗಳಲ್ಲಿ ಆಗಾಗ್ಗೆ ತನ್ನನ್ನು ತೊಡಗಿಸಿಕೊಂಡು ಜನರ ಮನ್ನಣೆ ಗಳಿಸಿದೆ.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!