ಲಾಯಿಲ : ಅಲ್ ಬುಖಾರಿ ಜುಮ್ಮಾ ಮಸೀದಿ ಕುಂಟಿನಿ ಯಲ್ಲಿ ಈದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಮೊಹಮ್ಮದ್ ಶರೀಫ್ ಸಖಾಫಿ ಯವರ ನೇತ್ರತ್ವದಲ್ಲಿ ನಡೆಯಿತು.
ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಸನಾ, ಕಾರ್ಯದರ್ಶಿ ಸುಲೈಮಾನ್ ಎ.ಪಿ. ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.