April 7, 2025
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ವಿಶ್ವದೆಲ್ಲೆಡೆ ಬಕ್ರೀದ್ ಹಬ್ಬದ ಆಚರಣೆಯಲ್ಲಿರುವಾಗ ಉಳ್ತೂರಿನಲ್ಲಿ ಕೂಡಾ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಈದ್ ಆಚರಿಸಿದರು.

ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ ನೇತೃತ್ವ ನೀಡಿದರು. ಮಸೀದಿ ಅಧ್ಯಕ್ಷ ಅಬ್ಬಾಸ್ ಹಾಜಿ ಉಳ್ತೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

Related posts

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ