24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

ಕಳಿಯ ಗ್ರಾಮದ ಕೋಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರು ಇತ್ತೀಚೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರ ಎರಡು ಕಾಲುಗಳು ಮುರಿತಕೊಳ್ಳಗಾಗಿದು ಶಸ್ತ್ರ ಚಿಕಿತ್ಸೆಗೆ ಸಹಾಯ ಧನವನ್ನು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ರೂ 10,000 ಚೆಕ್ ಮುಖಾಂತರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ ಆದೆಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ್ ಕುಲಾಲ್ ಸಿರಿಮಜಲ್ ಮತ್ತು ಸದಸ್ಯರಾದ ರಾಜೇಶ್ ಪೂಜಾರಿ ಆದೆಲು ಉಪಸ್ಥಿತರಿದ್ದರು.

Related posts

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!