29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಬಹು ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಿ ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ನೀಡಿದರು.

ನಂತರ ಪರಪ್ಪು ದರ್ಗಾದಲ್ಲಿ ಸಾಮೂಹಿಕ ಝಿಯಾರತ್ ನೆರವೇರಿಸಿದರು. ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸದರ್ ಉಸ್ತಾದರಾದ ಅಬೂಬಕ್ಕರ್ ಸಿದ್ದೀಕ್ ಮುಈನಿ, ಅಬ್ಬಾಸ್ ಹಿಶಮಿ, ಮುಹಮ್ಮದ್ ಹನೀಫ್ ಮಿಸ್ಬಾಹಿ, ಜಮಾಆತನ ಹಿರಿಯರಾದ ಅಬ್ದುಲ್ಲ ಕುಂಞ ದಾರಿಮಿ, ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್, ಆಡಳಿತ ಸಮಿತಿಯ ಉಪಾದ್ಯಕ್ಷರುಗಳು ಪದಾಧಿಕಾರಿಗಳು, ಸ್ವಲಾತ್, ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು, ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈದ್ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya
error: Content is protected !!