24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ಖುತುಬಾ ವಾಚಿಸಿದರು. ಧರ್ಮಸ್ಥಳ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಅಭಿನಂದನೆಗಳನ್ನು ಬಟ್ಲಡ್ಕ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ನೆರವೇರಿಸಿದರು.


ಜಮಾಅತ್ ಅಧ್ಯಕ್ಷ ಮುಹಮ್ಮದ್ ಬಂದಾರು ಹಾಗೂ ಜಮಾಹತ್ ಬಾಂಧವರು ಭಾಗವಹಿಸಿದ್ದರು.

Related posts

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!