32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya
error: Content is protected !!