24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನೂಜೇಲು ಎಂಬಲ್ಲಿ ವಿದ್ಯುತ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ಜೂ 17 ರ ಸಂಜೆ ನಡೆದಿದೆ.

ನೆರಿಯದಿಂದ ಗುರುವಾಯನಕೆರೆಗೆ ಸರಬರಾಜು ಆಗುವ ಎಸ್ ಎಲ್.ವಿ ಖಾಸಗಿ ಕಂಪನಿಯ ವಿದ್ಯುತ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನೋಡಿ ಜನರು ಭಯದಿಂದ ಸ್ಥಳೀಯ ಪಂಚಾಯತ್ ಸದಸ್ಯ ಚಂದ್ರರಾಜ್ ಸೇರಿದಂತೆ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

Related posts

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya
error: Content is protected !!