23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ವಿದ್ವತ್ ಕಾಲೇಜು ಗುರುವಾಯನಕೆರೆ ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಫ್ರೂ| ಶ್ರೀಪತಿ ಕಲ್ಲೂರಾಯ ಮಾರ್ಗದರ್ಶನದಲ್ಲಿ “Consumption Expenditure, Savings and Investment Behaviour of Working Women:A Study in Dakshina Kannada” ಎಂಬ ಮಹಾಪ್ರಬಂಧ ಮಂಡಿಸಿದ್ದರು.

ಇವರು ಸಂಬೊಳ್ಯ ಪುರಂದರ ಇವರ ಪತ್ನಿ, ತೆಂಕಕಾರಂದೂರು ಗ್ರಾಮದ ಮಂಜುನಾಥ ಗೌಡ ಹಾಗೂ ರತ್ನಮ್ಮ ದಂಪತಿ ಸುಪುತ್ರಿ.

Related posts

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya
error: Content is protected !!