April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

ಉಜಿರೆ : ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯಲ್ಲಿ ಜೂ.18 ರಂದು 2024 -25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ ನಡೆಯಿತು.

ಶಾಲಾ ನಾಯಕನಾಗಿ ಆಲಾಪ್, ಉಪ ನಾಯಕಿಯಾಗಿ ತೌಫೀರ ಆಯ್ಕೆಯಾದರು.

ವಿರೋಧ ಪಕ್ಷ ನಾಯಕಿಯಾಗಿ ದೀಪಿಕ ಮತ್ತು ಉಪ ನಾಯಕನಾಗಿ ಸಚಿತ್ ಭಟ್ ಕಾರ್ಯನಿರ್ವಹಿಸಲಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯಿನಿಯಾದ ವಿದ್ಯಾಲಕ್ಷ್ಮಿ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಸಂಸತ್ತು ಸಂಯೋಜಕರಾದ ವಿವೇಕ್ ಜೈನ್ ಮತ್ತು ಹರೀಶ್ ಕುಮಾರ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya
error: Content is protected !!