April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

ನಡ ಸರಕಾರಿ ಪ್ರೌಢ ಶಾಲೆಯ ಅತ್ಯಂತ ಚುರುಕಿನ, ಸದಾ ನಗುಮೊಗದಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಹಸನ್ಮುಖಿಯಾಗಿ, ಶಿಕ್ಷಕರ ನೆಚ್ಚಿನ ವಿದ್ಯಾರ್ಥಿನಿಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕು.ಜಯಲಕ್ಷ್ಮಿ ಜೂ 15 ರಂದು ಇಹಲೋಕ ತ್ಯಜಿಸಿದ್ದು ಜೂ18 ರಂದು ಶಾಲೆಯಲ್ಲಿ ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರುತ್ತಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯ ಮೂಲಕ ಸಂತಾಪವನ್ನು ಸೂಚಿಸಿದರು.

Related posts

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!