April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

ಪುಂಜಾಲಕಟ್ಟೆ : ನೂತನ ಭರತ ನಾಟ್ಯ ತರಗತಿ ಉದ್ಘಾಟನಾ ಸಮಾರಂಭವು ಜೂ. 16 ರಂದು ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನ ಪುಂಜಾಲಕಟ್ಟೆಯಲ್ಲಿ ಜರಗಿತು.
ನೃತ್ಯ ಗುರುಗಳು ಹಾಗೂ ನಿರ್ದೇಶಕರುಗಳಾದ ವಿದುಷಿ ವಿದ್ಯಾ ಮನೋಜ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಮುರುಘೇಂದ್ರ ವನಿತಾ ಸಮಾಜ ಅಧ್ಯಕ್ಷ ಪುಷ್ಪಲತಾ ಮೋಹನ್, ಯಕ್ಷ ಧ್ರುವ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ದಿವಾಕರ ದಾಸ್ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ವಿದುಷಿ ಶಾಶ್ವತ ಸ್ವಾಗತಿಸಿ ಸತ್ಕರಿಸಿದರು.

Related posts

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya
error: Content is protected !!