September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪುದುವೆಟ್ಟು ಇಲ್ಲಿ ಪೋಷಕರ ಸಭೆಯನ್ನು ಇತ್ತೀಚೆಗೆ ನಡೆಸಲಾಯಿತು.


ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ವಹಿಸಿ ಈ ವರ್ಷ ಶಾಲೆಯಲ್ಲಿ ನಡೆಯುವ ಶೈಕ್ಷಣಿಕ ಕಾರ್ಯಕ್ರಮದ ಸುದೀರ್ಘವಾದ ಮಾಹಿತಿಯನ್ನು ನೀಡಿದರು. ನಂತರ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ ಪೋಷಕರೊಂದಿಗೆ ಶೈಕ್ಷಣಿಕ ಪ್ರಗತಿಯ ಬಗ್ಗೆ ಚರ್ಚೆ ನಡೆಸಲಾಯಿತು.

ಮುಖ್ಯ ಅತಿಥಿಯಾಗಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್ ರವರು ವಹಿಸಿ ಮಾತನಾಡಿ ಈ ವರ್ಷದ ಎಲ್ಲಾ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪೋಷಕರ ಸಹಕಾರ ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!