September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಇತ್ತೀಚೆಗೆ ನಡೆಸಲಾಯಿತು.


ಈ ವರ್ಷದ ವಿದ್ಯಾರ್ಥಿ ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ ಸಲುವಾಗಿ ವಿನೂತನವಾಗಿ ಮೊಬೈಲ್ ವಿವಿಪ್ಯಾಡನ್ನು ತಯಾರಿಸಿ ಮಾದರಿ ಮತಗಟ್ಟೆಯ ಮೂಲಕ ಶಾಲೆಯಲ್ಲಿ ಚುನಾವಣೆಯನ್ನು ನಡೆಸಲಾಯಿತು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ನಡೆಸಲಾಯಿತು.
ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚುನಾವಣೆಗೆ ಸಹಕಾರವನ್ನು ನೀಡಿದರು. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಭಿನಂದಿಸಿದರು.

Related posts

ಮದ್ದಡ್ಕ: ಸ್ಕೂಟಿ ಮತ್ತು ಕಾರು ಡಿಕ್ಕಿ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!