September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ


ಕುವೆಟ್ಟು: ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ (72 ವ) ಅಲ್ಪಕಾಲದ ಅಸೌಖ್ಯದಿಂದ ಜೂ. 17ರಂದು ನಿಧನರಾಗಿದ್ದಾರೆ.

ಮೃತರು ಪತಿ ಬಾಬು ಶೆಟ್ಟಿ, ಮಕ್ಕಳಾದ ಕಳಿಯ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕರಾದ ಹಾಗೂ ಪಿ ಡಬ್ಲ್ಯೂ ಕಾಂಟ್ರಾಕ್ಟರ್ ರಾಜ್ ಪ್ರಕಾಶ್ ಶೆಟ್ಟಿ, ಗಣೇಶ್ ಶೆಟ್ಟಿ, ರಾಘವೇಂದ್ರ, ತುಳಸಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!