April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಗಂಪದಕೋಡಿ, ಮರುವದಡಿ ಎಂಬಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ನಡೆದಿದೆ.

ವಸಂತ ಪೂಜಾರಿ (50) ಎಂಬ ವ್ಯಕ್ತಿ ಉಷಾ (40) ಎಂಬ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ವಸಂತ ಪೂಜಾರಿ ಎಂಬವರು ಉಷಾರವರಿಗೆ ಚಿಕ್ಕಪ್ಪ ಆಗಿದ್ದು ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಗೆ ಹಲ್ಲೆ ಮಾಡಿದ್ದಾರೆ. ಗಾಯಾಳು ಉಷಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya
error: Content is protected !!