32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

ಗುರುವಾಯನಕರೆ: ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಮೂರನೇ ಬಾರಿ ಪ್ರಧಾನಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಗುರುವಾಯನಕೆರೆ ಪೇಟೆಯಲ್ಲಿ ಹಾಗೂ ಪ್ರವಾಸಿಗರಿಗೆ ಚಾ, ತಿಂಡಿ, ಸ್ವೀಟ್ ವಿತರಿಸಿ, ಸುಡು ಮದ್ದು ಪ್ರದರ್ಶಿಸಿ ಕಾರ್ಯಕರ್ತರು ಸಂಭ್ರಮ ಹಂಚಿಕೊಂಡರು.

Related posts

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!