September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

ವೇಣೂರು: ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘ (ರಿ) ಹೊಕ್ಕಾಡಿಗೋಳಿ ಸಿದ್ದಕಟ್ಟೆ ಇವರ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಸಮಾಜ ಸೇವೆಯಾಗಿ ಸಮಾಜದ ಬಡ ಕುಟುಂಬದ 40 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ತೀರಾ ಬಡತನದಿಂದ ಇರುವ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕಿನ್ಯ ಮೂಲ್ಯರವರ ಮನೆಯ ಮೇಲ್ಚಾವಣಿ ದುರಸ್ತಿ ಹಾಗೂ ಸಿಮೆಂಟ್ ಸೀಟ್ ಅಳವಡಿಸಲಾಯಿತು.

ಸಂಘದ ಅಧ್ಯಕ್ಷ ನಾರಾಯಣ ಕುಲಾಲ್ ಪಿಲಂ, ಹಿರಿಯರಾದ ಕುಂಞ್ಞಪ್ಪ ಮೂಲ್ಯ ಪೂಂಜಾ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!