37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

ಮಚ್ಚಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಇಲ್ಲಿಯ ವಿದ್ಯಾರ್ಥಿಗಳಿಗೆ ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮೈಸೂರು ಇದರ ಮಾಲಕರಾದ ರಾಜೇಶ್ ದೇವಾಡಿಗ ನೆತ್ತರ ಇವರು ಎಲ್ಲ ವಿದ್ಯಾರ್ಥಿಗಳಿಗೆ ರೈನ್ ಕೋಟನ್ನು ಉಚಿತವಾಗಿ ನೀಡಿದರು.

ರಾಜೇಶ್ ದೇವಾಡಿಗ ರವರ ತಂದೆ ಕಾಂತಪ್ಪ ದೇವಾಡಿಗ ಇವರ ಮಕ್ಕಳಿಗೆ ವಿತರಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನವೀನ್ ಕೋಡಿ, ಶಾಲಾ ಮುಖ್ಯ ಶಿಕ್ಷಕಿ ರೂಪ, ಮಹಿಳಾ ಸಂಘದ ಅಧ್ಯಕ್ಷರಾದ ಮೋಹಿನಿ, ಉಪಾಧ್ಯಕ್ಷೆ ಸುಗುಣ ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!