April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

ಉಜಿರೆ :ಇಲ್ಲಿಯ ಹಳೆಪೇಟೆ ಸರಕಾರಿ ಪ್ರೌಢ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ , ಜಿಲ್ಲಾ ಪಂಚಾಯತ್ ಇಂಜಿನಿಯರ್ ಹರ್ಷಿತ್ , ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!