March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ಪಾಲಿಗೆ ಒಂದು ಕಾಲದಲ್ಲಿ ಕಬ್ಬಿಣದ ಕಡಲೆಯಾಗಿದ್ದ ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟಿ ಚುನಾಯಿತರಾದುದು ತಾಲೂಕಿನಲ್ಲಿ ಬಿಜೆಪಿಯ ಬೇರುಗಳು ಮತ್ತಷ್ಟು ಬಲಿಷ್ಟವಾಗುವ ಹಾಗೂ ಕಾಂಗ್ರೆಸ್ ತನ್ನ ಹಿಡಿತವನ್ನು ಕಳಕೊಳ್ಳುವ ಸೂಚನೆ ಎಂದ ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ನೂತನ ಅಧ್ಯಕ್ಷರನ್ನು ಹಾಗೂ ಆಡಳಿತ ಮಂಡಳಿ ನಿರ್ದೇಶಕರನ್ನು ಅಭಿನಂದಿಸಿದ್ದಾರೆ.

Related posts

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!