23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

ಧರ್ಮಸ್ಥಳ : ಇಲ್ಲಿಯ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, ಇಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಶಿಬಿರವನ್ನು ಜೂ.18 ರಂದು ಉದ್ಘಾಟಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು. ಮುಖ್ಯ ಅಭ್ಯಾಗತರಾದ ಡಾ. ಬಿಂದು ಜಿ ವಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿ ಜೀವನದಲ್ಲಿ ಯೋಗದಿಂದ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಉಪಯೋಗವನ್ನು ವಿವರಿಸಿದರು. ಕುಮಾರಿ ಭಾಷಿಣಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya
error: Content is protected !!