25.3 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಎನ್. ರವರಿಗೆ ವೈಜಣ್ಣರವರು ಜೂ. 19ರಂದು ಅಧಿಕಾರ ಹಸ್ತಾಂತರಿಸಿದರು.

ಲೋಕಸಭಾ ಚುನವಾಣೆ ಹಿನ್ನಲೆಯಲ್ಲಿ ಬೀದರ್‌ನಿಂದ ವರ್ಗಾವಣೆಗೊಂಡ ವೈಜಣ್ಣ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಭವಾನಿಶಂಕರ್ ಕಡಬ ತಾಲೂಕು ಪಂಚಾಯತ್‌ನ ಇಓ ಆಗಿ ಸೇವೆಸಲ್ಲಿಸುತ್ತಿದ್ದರು. ಲೋಕಸಭಾ ಚುನವಾಣೆ ಸಲುವಾಗಿ ಸೋಮವಾರಪೇಟೆಗೆ ವರ್ಗಾವಣೆಯಾಗಿದ್ದು ಇದೀಗ ಮತ್ತೆ ಬೆಳ್ತಂಗಡಿ ತಾ.ಪಂ.ನ ಪ್ರಭಾರ ಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya
error: Content is protected !!