32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಗ್ರಾಮದ ಕೆ. ಸಂಜೀವ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಅವರು ಕೆ.ಸಂಜೀವ ಪೂಜಾರಿ ಇವರನ್ನು ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ (ಎಲ್‌ಡಿ) ಬ್ಯಾಂಕಿನ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯನ್ನಾಗಿ ನೇಮಕ ಮಾಡುವಂತೆ ಕೋರಿ ಸಹಕಾರ ಸಚಿವರಿಗೆ ಮನವಿ ಪತ್ರ ವರ್ಗಾಯಿಸಿದ್ದಾರೆ.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!