September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

ಉಜಿರೆ: ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜ್ ಉಜಿರೆಯಲ್ಲಿ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು.


ಕಾಲೇಜ್ ನ ಪ್ರಿನ್ಸಿಪಾಲ್ ಡಾ. ಅಶೋಕ್ ಕುಮಾರ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ ಈ ಕಾರ್ಯಾಗಾರವು ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ವಿಶೇಷವಾಗಿ ರೂಪುಗೊಂಡಿದೆ.


ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಇಂದಿನ ಡಿಜಿಟಲ್ ಯುಗಕ್ಕೆ ಹೊಂದಿಕೊಂಡಂತೆ ಗ್ರಂಥಾಲಯಗಳು ಆಧುನೀಕರಣಗೊಂಡು ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ನಿಟ್ಟಿನಲ್ಲಿ ಆಗಬೇಕಾಗಿರುವ ಸುಧಾರಣೆಗಳ ಬಗ್ಗೆ ಚರ್ಚೆ ಹಾಗೂ ಮಾಹಿತಿ ವಿನಿಮಯ ನಡೆಯಲಿರುವುದು ಎಂದು ತಿಳಿಸಿದರು.


ಇಂಜಿನಿಯರಿಂಗ್ ಕಾಲೇಜಿನ ಗ್ರಂಥಪಾಲಕಿ ಡಾ. ರಜತ ಸಂಪನ್ಮೂಲ ವ್ಯಕ್ತಿಯಾಗಿದ್ದರು.

Related posts

ಮುಂದಿನ ತಲೆಮಾರಿನ ಫಾರ್ಮಸಿಸ್ಟ್ ಗಳಿಗೆ ವೃತ್ತಿ ಮಾರ್ಗದರ್ಶನ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಪ್ರೇರಣಾದಾಯಕ ಸೆಮಿನಾರ್

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya
error: Content is protected !!