25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು


ತಣ್ಣೀರುಪಂತ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿದ್ದ ನಿರಂಜನ್ ಬಾವಂತಬೆಟ್ಟು ತೆರವಾದ ಸ್ಥಾನಕ್ಕೆ ಜೂ 19 ರಂದು ಚುನಾವಣೆ ನಡೆದಿದ್ದು ಬಿಜೆಪಿಯ ಜಗದೀಶ್ ಶೆಟ್ಟಿ ಮೈರ 7 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಜಯವಿಕ್ರಂ 5 ಮತ ಪಡೆದು ಪರಾಭವಗೊಂಡಿದ್ದಾರೆ. .
ಚುನಾವಣಾ ಪ್ರಕ್ರಿಯೆಯನ್ನು ಪ್ರತಿಮಾ ನಡೆಸಿಕೊಟ್ಟರು.

Related posts

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya
error: Content is protected !!