26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು.


ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾದ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾದ್ಯಮ ತರಗತಿಗಳನ್ನು ಆರಂಭಿಸಲಾಗುವುದು. ಇದರಿಂದ ಹೆಚ್ಚು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಆಕರ್ಷಿಸಬಹುದಾಗಿದೆ ಸರ್ಕಾರ ಆರಂಭಿಕವಾಗಿ 1000 ಶಾಲೆಗಳಲ್ಲಿ ಇಂತಹ ಯೋಜನೆಯನ್ನು ಜಾರಿ ಮಾಡಿದೆ. ಆಂಗ್ಲ ಮಾದ್ಯಮ ತರಗತಿ ಪ್ರಾರಂಭಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರು ,ಕಾಶಿಪಟ್ಣ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಮುತುವರ್ಜಿ ವಹಿಸಿದ್ದರು.

Related posts

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!