24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನವು ಸುರತ್ಕಲ್ಲಿನ ಗೋವಿಂದಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಜು. 13 ರಂದು ನಡೆಯಲಿರುವುದು.


ಹರಿಕೃಷ್ಣ ಪುನರೂರು, ಪ್ರದೀಪ ಕುಮಾರ ಕಲ್ಕೂರು , ಡಾ. ಎಂ.ಬಿ ಪುರಾಣಿಕ್ ,ಗಮಕ ಕಲಾಪರಿಷತ್ತು ಜಿಲ್ಲಾಧ್ಯಕ್ಷ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ತಾಲೂಕು ಅಧ್ಯಕ್ಷ ಗಮಕಿ ಸುರೇಶ್ ರಾವ್ ಅತ್ತೂರು, ಸದಸ್ಯರು ಇನ್ನೂ ಹಲವು ಗಮಕ ಕಲಾ ಅಭಿಮಾನಿಗಳು ಸೇರಿದ ಸಭೆಯಲ್ಲಿ ದ.ಕ.ಜಿಲ್ಲೆಯ ಖ್ಯಾತ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ದಕ್ಷಿಣ ಕನ್ನಡ ಜಿಲ್ಲಾ ಗಮಕ ಪರಿಷತ್ ಅಧ್ಯಕ್ಷ ಪ್ರೊ .ಮಧೂರು ಮೋಹನ ಕಲ್ಲೂರಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Related posts

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya
error: Content is protected !!