September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಿವೃತ್ತರಾದ ಸರಕಾರಿ ಅಧಿಕಾರಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್ ಮತ್ತು ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್ ರವರನ್ನು ಧರ್ಮಸ್ಥಳ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಮತ್ತು ಪಂಚಾಯತ್ ಉಪಾಧ್ಯಕ್ಷೆ ಶ್ರೀನಿವಾಸ್ ಹಾಗೂ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್. ಕೆ, ಕಾರ್ಯದರ್ಶಿ ದಿನೇಶ್.ಎಂ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!