25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ 5ನೇ ಮಹಾ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾಸಭೆಯಲ್ಲಿ ಬೀಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಲಕರಿಗೆ ಮನವಿ ನೀಡಲು ತೀರ್ಮಾನಿಸಲಾಯಿತು.

2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ ಮರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಕಕ್ಕನಾಜೆ ಶಿವಾನಂದ ರಾವ್, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್, ಖಜಾಂಜಿಯಾಗಿ ರಾಮಯ್ಯ ಮಾಚಾರು, ಉಪಾದ್ಯಕ್ಷರುಗಳಾಗಿ ಸಯ್ಯದ್ ಹುಸೇನ್ ಕೋಯ, ಸಯ್ಯದ್ ಹಬೀಬ್ ಸಾಹೇಬ್, ಜಗನ್ನಾಥ ಶೆಟ್ಟಿ ಅಳದಂಗಡಿ, ನಜೀರ್ ಸಾಹೇಬ್, ಸಹಕಾರ್ಯದರ್ಶಿಗಳಾಗಿ ಡಿ.ಎಚ್. ಇಬ್ರಾಹಿಂ, ಕಮಲಾಕ್ಷ ಪೂಜಾರಿ, ಹಿದಾಯತ್, ಹಾಗೂ ಸಮಿತಿಯ ಸದಸ್ಯರಾಗಿ ಜನಾರ್ಧನ ದಾಸ್, ಸಲೀಂ ಮಾಚಾರು, ಆನಂದ ಪೂಜಾರಿ, ತುಂಗಪ್ಪ ಬಂಗೇರ, ಉಮರ್ ಜಾರಿಗೆ ಬೈಲು, ಮೊಯಿದ್ದೀನ್ ಉಜಿರೆ, ಅರುಣ ಬೆಳ್ತಂಗಡಿ, ಎಚ್. ಉಮ‌ರ್ ಆಯ್ಕೆಯಾದರು.

Related posts

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya
error: Content is protected !!