25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು.

ಶಿಬಿರ ನಡೆಸಲು ಸಹಕಾರ ನೀಡಿದ ವಿವಿಧ ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇದ್ದುಕೊಂಡು ಸಹಕಾರ ನೀಡಿ ತಾಲೂಕಿನ ಅನೇಕ ವಿಕಲಚೇತನರಿಗೆ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪಡೆದುಕೊಳ್ಳಲು ಯಶಸ್ವಿಯಾಯಿತು.

Related posts

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!