23.5 C
ಪುತ್ತೂರು, ಬೆಳ್ತಂಗಡಿ
April 4, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಧರ್ಮಸ್ಥಳ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂನ್ 21ರಂದು ಪೂರ್ವಾಹ್ನ 7 ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಬೆಂಗಳೂರಿನ ಪರಿಮಳ ಆರೋಗ್ಯ ಸೇವಾಕೇಂದ್ರದ ಡಾ. ಜಾನ್ ಎಬ್‌ನಜೀರ್ ಮತ್ತು ತುಮಕೂರು ಶ್ರೀ ಸಿದ್ಧಾರ್ಥ ಅಕಾಡೆಮಿಯ ಉಪಕುಲಪತಿ ಡಾ. ಕೆ. ಬಿ. ಲಿಂಗೇಗೌಡ ಮುಖ್ಯ ಅತಿಥಿಗಳಾಗಿ ಶುಭಾಶಂಸನೆ ಮಾಡಲಿದ್ದಾರೆ.

ಶಾಸಕರಾದ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್‌ಸಿಂಹ ನಾಯಕ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪೂರ್ವಾಹ್ನ 7 ಗಂಟೆಯಿಂದ 8 ಗಂಟೆವರೆಗೆ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.

Related posts

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya
error: Content is protected !!