24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ಬಳಿ ನೂತನವಾಗಿ ಪ್ರಭು ಸ್ವೀಟ್ಸ್ ಜ್ಯೂಸ್ ಮತ್ತು ಐಸ್‌ಕ್ರೀಮ್ ೨ನೇ ಫ್ಯಾಕ್ಟರಿ ಔಟ್‌ಲೆಟ್ ಜೂನ್ 21 ರಂದು ಶುಭಾರಂಭಗೊಳ್ಳಲಿದೆ.

ಬೇಕರಿ ತಿಂಡಿಗಳನ್ನು ಕಳೆದ ಹಲವಾರು ವರ್ಷಗಳಿಂದ ತಯಾರಿಸಿ ಹೆಸರು ಗಳಿಸಿದ ಶ್ರೀನಿವಾಸ್ ಪ್ರಭು ಅವರ 2 ನೇ ಬೇಕರಿ ಶುಭಾರಂಭಗೊಳ್ಳುತ್ತಿದೆ.

Related posts

ಹೆದ್ದಾರಿ ಬದಿ ಬೆಂಕಿ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya
error: Content is protected !!