29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.24: ಜನಸಂಪರ್ಕ ಸಭೆ

ಬೆಳ್ತಂಗಡಿ: ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಇವರುಗಳು ಜಂಟಿಯಾಗಿ ಜನಸಂಪರ್ಕ ಕಾರ್ಯಕ್ರಮವು ಜೂ.24 ರಂದು ಬೆಳ್ಳಿಗೆ 10.30 ಕ್ಕೆ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಲಿದೆ.

ಜನರ ಕುಂದುಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದ ದೂರುಗಳನ್ನು, ಅಹವಾಲುಗಳನ್ನು ಸಲ್ಲಿಸಬಹುದು.

Related posts

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya
error: Content is protected !!