September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

ನೆರಿಯ: ಇಲ್ಲಿಯ ಅಣಿಯೂರು ನಿವಾಸಿ ಸಂಜೀವ ಅಚಾರ್ಯ ರವರ ಪತ್ನಿ ಇಂದಿರಾ (72ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.20 ರಂದು ನಿಧನರಾದರು.


ಮೃತರು ಇಬ್ಬರು ಪುತ್ರರಾದ ಪ್ರಕಾಶ್, ಪ್ರವೀಣ್ , ಇಬ್ಬರು ಪುತ್ರಿಯರಾದ ಮಂಜುಳಾ, ಶ್ರೀಕಲ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya
error: Content is protected !!