25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

ಬಂದಾರು: ಇಲ್ಲಿನ ಒಟೆಚ್ಚಾರು ನಿವಾಸಿ ಮಹೇಶ್ ಅವರ ತೋಟಕ್ಕೆ ಜೂ.19 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ತೋಟಕ್ಕೆ ನುಗ್ಗಿದ್ದ ಕಾಡಾನೆಗಳು ಬಾಳೆಗಿಡ ಹಾಗೂ ಅಡಿಕೆ ಗಿಡ ನಾಶಪಡಿಸಿ ಅಪಾರ ನಷ್ಟ ಉಂಟುಮಾಡಿದೆ.

Related posts

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!