24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮೂಡಬಿದಿರೆ ಸ್ಕೌಟ್- ಗೈಡ್ ಕನ್ನಡ ಭವನದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕಗಳಿಸಿದ ರೋವರ್‍ಸ್ ಹಾಗೂ ರೇಂಜರ್‍ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ವಾಣಿ ಪದವಿ ಪೂರ್ವ ಕಾಲೇಜಿನ ರೋವರ್‍ಸ್ ವಿದ್ಯಾರ್ಥಿಗಳಾದ ದೀಪಕ್, ಚರಣ್ ಹಾಗೂ ರೇಂಜರ್‍ಸ್ ವಿದ್ಯಾರ್ಥಿಗಳಾದ ಅರ್ಪಿತಾ ಹೆಚ್ ಶೆಟ್ಟಿ, ಅಶ್ವಿತಾ ಹೆಚ್ ಶೆಟ್ಟಿ, ಕಾವ್ಯಶ್ರೀ, ಅನನ್ಯ, ನೀಶಾ, ಶ್ರೇಜಾ ಭಾಗವಹಿಸಿ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ರಾಜ್ಯಮಟ್ಟದ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಯದುಪತಿ ಗೌಡ ಅವರು ಅಭಿನಂದಿಸಿದರು.

Related posts

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!