25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

*ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಸ್ಕೌಟ್ ಗೈಡ್ ವಿಭಾಗದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಶಾಲಾ ಆವರಣದಲ್ಲಿ ಗಿಡ ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಕುರಿತು ಕಿವಿಮಾತು ಹೇಳಿದರು.

ಶಾಲಾ ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಸಸಿಗಳನ್ನು ನೆಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಶಾಲಾ ಸ್ಕೌಟ್ ಗೈಡ್ ಶಿಕ್ಷಕಿಯರಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

Related posts

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
error: Content is protected !!