37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿಯನ್ನು ನೀಡಲಾಗುತ್ತದೆ. ಅದರಂತೆ, 2024-25ನೇ ಸಾಲಿನ ತೆರಿಗೆಗಳನ್ನು 2024ರ ಜೂನ್ ತಿಂಗಳ 30ರೊಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ದೊರಕಲಿದ್ದು, ತಾಲೂಕಿನ ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಗ್ರಾಮ ಪಂಚಾಯತಿನಲ್ಲಿ ಪಾವತಿಸಿ ತೆರಿಗೆ ವಿನಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕು ಪಂಚಾಯತ್, ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya
error: Content is protected !!