38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಮುಂಜಾಗ್ರತೆಯನ್ನು ವಹಿಸುವ ಸಲುವಾಗಿ ಶಾಸಕ ಹರೀಶ್ ಪೂಂಜರವರು ಜೂ.19ರಂದು ತಾಲೂಕಿನ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ‍ನ.ಪಂ. ಮುಖ್ಯಾಧಿಕಾರಿ ರಾಜೇಶ್, ಪಿಡಬ್ಲೂ ಡಿ ಶಾಖಾ ಕಾರ್ಯನಿರ್ವಾಹಕ ಇಂಜಿನಿಯರ್ ಅಜಿತಾ ವಿ.ಎಸ್, ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್, ಹಿಂದುಳಿದ ವರ್ಗಗಳ ಅಧಿಕಾರಿ ಜೋಸೆಫ್, ಅರಣ್ಯಧಿಕಾರಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya
error: Content is protected !!