September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

ಬಳಂಜ: ಬೆಳ್ತಂಗಡಿ ತಾಲ್ಲೂಕಿನ ನಾಲ್ಕೂರು ಗ್ರಾಮದ ಕುದ್ರೋಟ್ಟು ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದರಿಂದ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ.

ಜೂ 19 ರಂದು ರಾತ್ರಿ ನಾಲ್ಕೂರು ಗ್ರಾಮದ ಕುದ್ರೋಟ್ಟು ಪರಿಸರದ ಮುಖ್ಯ ರಸ್ತೆ ಬಳಿ 5 ರಿಂದ 6 ಕಾಡುಕೋಣಗಳು ಪ್ರತ್ಯಕ್ಷವಾಗಿದೆ.

ರಸ್ತೆಯಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಕಾಡುಕೋಣವನ್ನು ಗಮನಿಸಿ ವೀಡಿಯೊ ಮಾಡಿ ಫೋಟೋ ತೆಗೆದರು. ವಾಹನವನ್ನು ಕಂಡೂ ಕಾಡುಕೋಣಗಳ ಹಿಂಡು ಸ್ಥಳದಿಂದ ಕಾಡಿನೊಳಗೆ ಹೋಗಿದೆ ಎಂದರು.

Related posts

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya
error: Content is protected !!