ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ by Suddi UdayaJune 20, 2024June 20, 2024 Share0 ಬಂದಾರು: ಇಲ್ಲಿನ ಒಟೆಚ್ಚಾರು ನಿವಾಸಿ ಮಹೇಶ್ ಅವರ ತೋಟಕ್ಕೆ ಜೂ.19 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ. ತೋಟಕ್ಕೆ ನುಗ್ಗಿದ್ದ ಕಾಡಾನೆಗಳು ಬಾಳೆಗಿಡ ಹಾಗೂ ಅಡಿಕೆ ಗಿಡ ನಾಶಪಡಿಸಿ ಅಪಾರ ನಷ್ಟ ಉಂಟುಮಾಡಿದೆ. Share this:PostPrintEmailTweetWhatsApp