April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!