September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ ಕೆ,ಸಿಬ್ಬಂದಿ ರವಿ ಹೆಚ್. ಮನೆಗೆ ಭೇಟಿ ಮಾಡಿ ಮನೆಯವರ ಮನವೊಲಿಸಿ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಬಾಲಕಿಗೆ ಹೊದಿಕೆ ಬಟ್ಟೆಗಳನ್ನು ನಿತ್ಯ ಬಳಕೆಗೆ ಉಪಯೋಗಿಸುವ ಕೆಲವೊಂದು ವಸ್ತುಗಳನ್ನು ಪಂಚಾಯತ್ ವತಿಯಿಂದ ನೀಡಿ ವಿದ್ಯಾಭ್ಯಾಸಕ್ಕೆ ಸಹಕರಿಸಿದರು.

ವರದಿ: ಕೆ.ಎನ್ ಗೌಡ

Related posts

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya
error: Content is protected !!